ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯ ನೇಮಕಾತಿ 2026: 78 ಜವಾನ ಮತ್ತು ಪ್ರೊಸೆಸ್ ಸರ್ವರ್ ಹುದ್ದೆಗಳಿಗೆ ಅರ್ಜಿ ಹಾಕಿ
ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ SSLC ಪಾಸಾದ ಅಭ್ಯರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶ ಲಭ್ಯವಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರವರ ಕಛೇರಿ, ಉತ್ತರಕನ್ನಡ, ಕಾರವಾರ …