ಅಭ್ಯರ್ಥಿಗಳಿಗೆ ಗುಡ್ನ್ಯೂಸ್.. ರೈಲ್ವೆ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ರೈಲ್ವೆ ಇಲಾಖೆಯು ದೇಶದ ಅತಿದೊಡ್ಡ ಉದ್ಯೋಗದಾತ ಸಂಸ್ಥೆಯಾಗಿದ್ದು, 2026ನೇ ಸಾಲಿನಲ್ಲಿ ನಿರುದ್ಯೋಗಿ ಯುವಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ರೈಲ್ವೆ ಸಚಿವಾಲಯವು ಒಟ್ಟು 17,692 ಹುದ್ದೆಗಳ ಭರ್ತಿಗೆ …