ಇಂಜಿನಿಯರಿಂಗ್ ಪದವೀಧರರಿಗೆ ಸುವರ್ಣಾವಕಾಶ: 103 ಎಕ್ಸಿಕ್ಯೂಟಿವ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಚಾಲನೆ
ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಇಂಜಿನಿಯರಿಂಗ್ ಪದವೀಧರರಿಗೆ ಗುಜರಾತ್ ಲೋಕಸೇವಾ ಆಯೋಗವು (GPSC) ಭರ್ಜರಿ ಸಿಹಿಸುದ್ದಿ ನೀಡಿದೆ. 2026ನೇ ಸಾಲಿನ ಇಂಜಿನಿಯರಿಂಗ್ ಸೇವೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು …